Bible Versions
Bible Books

Judges 11:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
ERVKN   ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೊರಟು ಹೋದನು. ಅವರು ಯೆಫ್ತಾಹನನ್ನು ತಮ್ಮ ನಾಯಕನನ್ನಾಗಿಯೂ ಸೇನಾಧಿಪತಿಯನ್ನಾಗಿಯೂ ಮಾಡಿದರು. ಯೆಫ್ತಾಹನು ಮಿಚ್ಛೆ ನಗರದಲ್ಲಿ ಯೆಹೋವನ ಸಮ್ಮುಖದಲ್ಲಿ ತನ್ನ ಎಲ್ಲಾ ಮಾತುಗಳನ್ನು ಮತ್ತೊಮ್ಮೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us