Bible Versions
Bible Books

Judges 11:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
ERVKN   ಅವರು ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ಪ್ರದೇಶವನ್ನು ದಾಟಿಹೋಗುವುದಕ್ಕೆ ದಯವಿಟ್ಟು ಅನುಮತಿಕೊಡು’ ಎಂದು ಕೇಳಿಕೊಂಡರು. ಆದರೆ ಎದೋಮಿನ ಅರಸನು ಅವರಿಗೆ ತಮ್ಮ ದೇಶವನ್ನು ದಾಟಿಹೋಗಲು ಅನುಮತಿಕೊಡಲಿಲ್ಲ. ತರುವಾಯ ಅವರು ಮೋವಾಬ್ಯರ ಅರಸನ ಬಳಿಗೆ ಅದೇ ಸಂದೇಶವನ್ನು ಕಳುಹಿಸಿದರು. ಆದರೆ ಮೋವಾಬ್ಯರ ಅರಸನು ಸಹ ಅವರಿಗೆ ಅವರ ದೇಶವನ್ನು ದಾಟಿಹೋಗಲು ಅನುಮತಿ ಕೊಡಲಿಲ್ಲ. ಆದುದರಿಂದ ಇಸ್ರೇಲರು ಕಾದೇಶಿನಲ್ಲಿ ನೆಲೆನಿಂತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us