Bible Versions
Bible Books

Judges 11:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ?
ERVKN   ಚಿಪ್ಪೋರನ ಮಗನಾದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಮೋವಾಬ್ ದೇಶದ ರಾಜನಾಗಿದ್ದನು. ಅವನು ಇಸ್ರೇಲರ ಸಂಗಡ ಎಂದಾದರೂ ವಿವಾದ ಮಾಡಿದನೋ? ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
IRVKN   ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಅರಣ್ಯ 22:24. ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us