Bible Versions
Bible Books

Judges 11:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?
ERVKN   ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us