Bible Versions
Bible Books

Judges 11:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್‌ ದೇಶದಲ್ಲಿ ವಾಸವಾಗಿದ್ದನು; ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
ERVKN   ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸಮಾಡತೊಡಗಿದನು. ಟೋಬ್ ದೇಶದಲ್ಲಿ ಕೆಲವು ಪುಂಡರು ಯೆಫ್ತಾಹನ ಜೊತೆ ಸೇರಿಕೊಂಡರು.
IRVKN   ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us