Versions
KNV ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
ERVKN ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
IRVKN ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು * ಕೀರ್ತ 118:10-12: ಅ.ಕೃ. 9:24. ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.