Versions
KNV ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
ERVKN ಅದಕ್ಕೆ ಸಂಸೋನನು, “ಬಿಲ್ಲಿನ ಏಳು ಹೊಸತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ಬಲಹೀನನಾಗುತ್ತೇನೆ” ಎಂದು ಉತ್ತರಿಸಿದನು.
IRVKN ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.