Versions
KNV ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
ERVKN ಆಗ ಮೀಕನು ಅವನಿಗೆ, “ನಮ್ಮಲ್ಲಿಯೇ ಇರು. ನಮಗೆ ತಂದೆಯೂ ಯಾಜಕನೂ ಆಗಿರು. ನಾನು ನಿನಗೆ ಪ್ರತಿವರ್ಷ ನಾಲ್ಕು ಔನ್ಸ್ ಬೆಳ್ಳಿಯನ್ನೂ ಊಟವನ್ನೂ ವಸ್ತ್ರಗಳನ್ನೂ ಕೊಡುತ್ತೇನೆ” ಎಂದು ಹೇಳಿದನು. ಮೀಕನು ಹೇಳಿದಂತೆ ಆ ಲೇವಿಯು ಮಾಡಿದನು.
IRVKN ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ † ಸುಮಾರು 115 ಗ್ರಾಂ. ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು