Bible Versions
Bible Books

Judges 18:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು.
ERVKN   ಅವರು ದಾನ್ಯರನ್ನು ಬೆನ್ನಟ್ಟಿಕೊಂಡು ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂತಿರುಗಿ ನೋಡಿ ಮೀಕನಿಗೆ, “ನಿನಗೇನಾಗಿದೆ? ಏಕೆ ಕೂಗಿಕೊಳ್ಳುತ್ತಿರುವೆ?” ಎಂದು ಕೇಳಿದರು.
IRVKN   ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us