Bible Versions
Bible Books

Judges 18:27 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ERVKN   ಮೀಕನು ಮಾಡಿಸಿದ ವಿಗ್ರಹಗಳನ್ನು ದಾನ್ಯರು ತೆಗೆದುಕೊಂಡರು. ಅವರು ಮೀಕನ ಜೊತೆಗಿದ್ದ ಯಾಜಕನನ್ನು ಸಹ ತೆಗೆದುಕೊಂಡು ಹೋದರು. ಅವರು ಲಯಿಷಿಗೆ ಬಂದು ಅಲ್ಲಿನ ಜನರ ಮೇಲೆ ಧಾಳಿಮಾಡಿದರು. ಜನರು ಶಾಂತಿಯಿಂದ ಇದ್ದರು. ಅವರು ಧಾಳಿಯನ್ನು ನಿರೀಕ್ಷಿಸಿರಲಿಲ್ಲ. ದಾನ್ಯರು ತಮ್ಮ ಖಡ್ಗಗಳಿಂದ ಜನರನ್ನು ಕೊಂದುಹಾಕಿದರು. ಆಮೇಲೆ ನಗರವನ್ನು ಸುಟ್ಟುಬಿಟ್ಟರು.
IRVKN   ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us