Versions
KNV ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
ERVKN ತರುವಾಯ ಯೆಹೂದ್ಯರು ಕಿರ್ಯತರ್ಬವೆಂಬ ಹೆಬ್ರೋನ್ ನಗರದಲ್ಲಿದ್ದ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಯೆಹೂದ್ಯರು ಶೇಷೈ, ಅಹೀಮನ್ ಮತ್ತು ತಲ್ಮೈ ಎಂಬವರನ್ನು ಸೋಲಿಸಿಬಿಟ್ಟರು.
IRVKN § ಯೆಹೋ. 15:13-19. ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.