Bible Versions
Bible Books

Judges 20:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.
ERVKN   ಮರುದಿನ ಬೆಳಿಗ್ಗೆ ಇಸ್ರೇಲರು ಎದ್ದು ಗಿಬೆಯ ನಗರದ ಹತ್ತಿರ ಪಾಳೆಯ ಮಾಡಿಕೊಂಡರು.
IRVKN   ಇಸ್ರಾಯೇಲ್ಯರು ಬೆಳಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us