Bible Versions
Bible Books

Judges 2:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
ERVKN   ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us