Bible Versions
Bible Books

Judges 2:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ERVKN   ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.
IRVKN   ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us