Bible Versions
Bible Books

Judges 2:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
ERVKN   “ಆದ್ದರಿಂದ ನಾನು ನಿಮಗೆ ಹೇಳುವುದೇನಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಜನರನ್ನು ಬಲವಂತ ಮಾಡುವುದಿಲ್ಲ. ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.”
IRVKN   ‘ನೀವು ಹೀಗೆ ಮಾಡುವುದಾದರೆ ನಾನು ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us