Bible Versions
Bible Books

Judges 3:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
ERVKN   ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ5 ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.
IRVKN   {ಶಮ್ಗರ್} PS ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us