Versions
KNV ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
ERVKN ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು.
IRVKN ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.