Bible Versions
Bible Books

Judges 4:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
ERVKN   ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.
IRVKN   ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us