Bible Versions
Bible Books

Judges 5:11 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
ERVKN   ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us