Bible Versions
Bible Books

Judges 5:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.
ERVKN   “ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು.7 ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಆಶೇರ್ ಕುಲದವರು ಸಮುದ್ರತೀರದಲ್ಲಿ ಉಳಿದರು; ಅವರು ಸುರಕ್ಷಿತವಾದ ರೇವುಗಳಲ್ಲಿ ಬೀಡುಬಿಟ್ಟರು.
IRVKN   ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು.
ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ?
ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us