Bible Versions
Bible Books

Judges 6:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
ERVKN   ಯೆಹೋವನು ಗಿದ್ಯೋನನಿಗೆ, “ನಾನು ನಿನ್ನ ಸಂಗಡವಿದ್ದೇನೆ! ಆದುದರಿಂದ ನೀನು ಮಿದ್ಯಾನ್ಯರನ್ನು ಸೋಲಿಸುವೆ. ಕೇವಲ ಒಬ್ಬನೊಂದಿಗೆ ಯುದ್ಧ ಮಾಡುತ್ತಿರುವಿಯೋ ಎಂಬಂತೆ ನಿನಗೆ ಅನಿಸುತ್ತದೆ” ಎಂದು ಹೇಳಿದನು.
IRVKN   ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us