Bible Versions
Bible Books

Judges 6:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು.
ERVKN   ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಯಜ್ಞವೇದಿಕೆಯ ಪಕ್ಕದಲ್ಲಿದ್ದ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದು ಬಿಡುತ್ತೇವೆ” ಅಂದರು.
IRVKN   ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us