Bible Versions
Bible Books

Judges 6:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
ERVKN   ನಾನು ನಿಮ್ಮನ್ನು ಬಲಶಾಲಿಗಳಾದ ಈಜಿಪ್ಟಿನ ಜನರಿಂದ ರಕ್ಷಿಸಿದೆ. ತರುವಾಯ ಕಾನಾನ್ಯರು ನಿಮ್ಮನ್ನು ಪೀಡಿಸಿದರು. ಆಗ ಮತ್ತೊಮ್ಮೆ ನಾನು ನಿಮ್ಮನ್ನು ರಕ್ಷಿಸಿದೆ. ನಾನು ಅವರನ್ನು ಅವರ ಪ್ರದೇಶದಿಂದ ಓಡಿಸಿ ಅದನ್ನು ನಿಮಗೆ ಕೊಟ್ಟೆ’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us