Versions
KNV ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
ERVKN ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.
IRVKN ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.