Versions
KNV ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ
ERVKN ಶೆಕೆಮ್ ಬುರುಜಿನ ಎಲ್ಲ ಹಿರಿಯರು ಒಟ್ಟಿಗೆ ಸೇರಿದ್ದಾರೆ ಎಂಬ ಸಂಗತಿಯನ್ನು ಅಬೀಮೆಲೆಕನು ಕೇಳಿದನು.
IRVKN ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ