Versions
KNV ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.
ERVKN ಅನಂತರ ಅಬೀಮೆಲೆಕನು ಮತ್ತು ಅವನ ಜನರು ತೇಬೇಚ ನಗರಕ್ಕೆ ಹೋಗಿ ಅದನ್ನು ಸ್ವಾಧೀನಪಡಿಸಿಕೊಂಡರು.
IRVKN {ಅಬೀಮೆಲೆಕನ ಮರಣ} PS ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.