Bible Versions
Bible Books

Judges 9:56 (MHB) OPEN SCRIPTURES MORPHOLOGICAL HEBREW BIBLE

Versions

KNV   ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.
ERVKN   ಅಬೀಮೆಲೆಕನು ತನ್ನ ತಂದೆಗೆ ವಿರೋಧವಾಗಿ ಮಾಡಿದ್ದ ಎಲ್ಲ ದುಷ್ಕೃತ್ಯಗಳಿಗಾಗಿ ಅಂದರೆ ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದು ಹಾಕಿದ್ದರಿಂದ ದೇವರು ಅವನನ್ನು ಹೀಗೆ ದಂಡಿಸಿದನು.
IRVKN   ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ರೀತಿಯಾಗಿ ಮುಯ್ಯಿತೀರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us