Bible Versions
Bible Books

Lamentations 2:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
ERVKN   ಜೆರುಸಲೇಮ್ ಕುಮಾರಿಯೇ, ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಯಾವುದರೊಂದಿಗೆ ನಿನ್ನ ತುಲನೆ ಮಾಡಲಿ? ಚೀಯೋನ್ ಕುಮಾರಿಯೇ, ಯಾವದರೊಂದಿಗೆ ನಿನ್ನ ತುಲನೆ ಮಾಡಲಿ? ನಾನು ಹೇಗೆ ನಿನ್ನನ್ನು ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us