Bible Versions
Bible Books

Lamentations 2:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
ERVKN   ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿ ಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us