Versions
KNV ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ERVKN ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು. ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.
IRVKN ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ;
ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.