Versions
KNV ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
ERVKN ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.
IRVKN ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ,
ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!