Bible Versions
Bible Books

Leviticus 12:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
ERVKN   ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು.
IRVKN   ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us