Bible Versions
Bible Books

Leviticus 12:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
ERVKN   “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.
IRVKN   “ ‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us