Versions
KNV ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
ERVKN ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಆ ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ.
IRVKN ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.