Bible Versions
Bible Books

Leviticus 13:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾಜಕನು ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
ERVKN   ರೋಗವು ಚರ್ಮಕ್ಕಿಂತ ತಗ್ಗಾಗಿಲ್ಲವೆಂದು ಕಂಡುಬಂದರೂ ಅದರಲ್ಲಿ ಕಪ್ಪಾದ ಕೂದಲು ಇಲ್ಲದ್ದಿದ್ದರೆ, ಆಗ ಯಾಜಕನು ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
IRVKN   ಯಾಜಕನು ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us