Versions
KNV ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.
ERVKN ಯಾಜಕನು ಆ ತೊಗಲನ್ನು ಅಥವಾ ಬಟ್ಟೆಯನ್ನು ತೊಳೆಯಲು ಜನರಿಗೆ ಅಪ್ಪಣೆಕೊಡಬೇಕು. ಬಳಿಕ ಯಾಜಕನು ಆ ಬಟ್ಟೆಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿರಿಸಬೇಕು.
IRVKN ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.