Versions
KNV ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
ERVKN “ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು ದೇವದಾರುಮರದ ಒಂದು ತುಂಡನ್ನು, ಕೆಂಪು ಬಟ್ಟೆಯನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು.
IRVKN ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.