Versions
KNV ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ERVKN “ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.
IRVKN “ ‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು. PEPS