Versions
KNV ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
ERVKN “ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.
IRVKN “ ‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.