Versions
KNV ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
ERVKN ಯಾಜಕರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು.
IRVKN ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.