Bible Versions
Bible Books

Leviticus 26:32 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
ERVKN   ನಿಮ್ಮ ಭೂಮಿಯನ್ನು ಬರಿದು ಮಾಡುವೆನು. ಅದರಲ್ಲಿ ವಾಸಿಸಲು ಬರುವ ನಿಮ್ಮ ವೈರಿಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
IRVKN   ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us