Versions
KNV ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
ERVKN “ನೀವು ನಿಮ್ಮ ವೈರಿಗಳ ದೇಶಕ್ಕೆ ಒಯ್ಯಲ್ಪಟ್ಟಾಗ, ನಿಮ್ಮ ದೇಶ ಬರಿದಾಗುವುದಲ್ಲದೆ ಭೂಮಿಯು ಹಾಳುಬಿದ್ದು ವಿಶ್ರಾಂತಿಯನ್ನು ಅನುಭವಿಸುವುದು.
IRVKN ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.