Versions
KNV ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
ERVKN ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ
IRVKN ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,