Bible Versions
Bible Books

Leviticus 2:8 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
ERVKN   “ನೀವು ವಸ್ತುಗಳಿಂದ ಮಾಡಿದ ಧಾನ್ಯನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು.
IRVKN   ನೀವು ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us