Versions
KNV ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
ERVKN This verse may not be a part of this translation
IRVKN ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು. PS