Bible Versions
Bible Books

Leviticus 6:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
ERVKN   “ಆರೋನನು ಮತ್ತು ಅವನ ಪುತ್ರರು ಆರೋನನ ನಂತರ ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಮಹಾಯಾಜಕರಾಗಿ ಅಭಿಷೇಕಿಸಲ್ಪಡುವ ದಿನದಲ್ಲಿ ಇದನ್ನು ಮಾಡಬೇಕು. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.
IRVKN   “ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ * ಸುಮಾರು ಒಂದು ಕಿಲೋಗ್ರಾಂ. ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us