Bible Versions
Bible Books

Leviticus 6:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
ERVKN   ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಡಬೇಕು. ಅದನ್ನು ಬೇಯಿಸಿದ ಮೇಲೆ ನೀವು ಅದನ್ನು ಒಳಗೆ ತರಬೇಕು. ನೀವು ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
IRVKN   ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us