Bible Versions
Bible Books

Leviticus 6:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
ERVKN   “ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಧಾನ್ಯಸಮರ್ಪಣೆಯನ್ನು ಮಾಡಬೇಕು. ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆಯು ಸಂಪೂರ್ಣವಾಗಿ ಹೋಮವಾಗಬೇಕು.
IRVKN   ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us