Bible Versions
Bible Books

Leviticus 9:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
ERVKN   ಸಮಾಧಾನ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.”
IRVKN   ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’ ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us