Versions
KNV ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
ERVKN ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು.
IRVKN ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.